ದಾವಣಗೆರೆಯಲ್ಲಿ ಅಂಗನವಾಡಿ ಸಹಾಯಕಿ ಮತ್ತು ಕಾರ್ಯಕರ್ತೆಯರ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ 2021-22|Recruitment of Anganwadi Helper and Worker in Davanagere 2021-22

ದಾವಣಗೆರೆಯಲ್ಲಿ ಅಂಗನವಾಡಿ ಸಹಾಯಕಿಯರ ಮತ್ತು ಕಾರ್ಯಕರ್ತೆಯರು ಹುದ್ದೆಗೆ ದಾವಣಗೆರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಯಲ್ಲಿ ನೇಮಕಾತಿ ಆರ್ಜಿ ಆಹ್ವಾನಿಸಲಾಗಿದೆ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅಭ್ಯರ್ಥಿಯು ಕನಿಷ್ಠ ಎಸ್‌ಎಸ್‌ಎಲ್‌ಸಿ ಪಾಸಾಗಿರಬೇಕು ಮತ್ತೂ ಅಂಗನವಾಡಿ ಸಹಾಯಕಿಯರ ಕನಿಷ್ಠ 4ನೇ ರಿಂದ 9ನೇ ತರಗತಿ ತೇರ್ಗಡೆಯಾಗರಬೇಕು.   ಕೊಪ್ಪಳ  ಹುದ್ದೆಯ ಮಾಹಿತಿ ನೇಮಕಾತಿ ಮಂಡಳಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಾವಣಗೆರೆ ಹುದ್ದೆಯ ಹೆಸರು ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ   … Read more