Supreme Court On Freebies:ಚುನಾವಣಾ ಸಮಯದಲ್ಲಿ ಉಚಿತ ವಿತರಣೆ ಆರ್ಥಿಕತೆಗೆ ಹಾನಿ ಮಾಡುವ ಗಂಭೀರ ವಿಷಯ ಎಂದು ಸುಪ್ರೀಂ ಕೋರ್ಟ್ ಹೇಳಿದೆ

ಸುಪ್ರೀಂ ಕೋರ್ಟ್ ಗುರುವಾರ (ಆಗಸ್ಟ್ 11)ರ0ದು, ಚುನಾವಣಾ ಸಮಯದಲ್ಲಿ ರಾಜಕೀಯ ಪಕ್ಷಗಳು ಉಚಿತ ವಿತರಣೆ ಮತ್ತು ನಂತರ ಭರವಸೆ ನೀಡುವುದು ಆರ್ಥಿಕತೆಗೆ ಹಾನಿ ಮಾಡುವ ಗಂಭೀರ ವಿಷಯವಾಗಿದೆ ಎಂದು ಹೇಳಿದೆ. ಚುನಾವಣಾ ಸಂದರ್ಭದಲ್ಲಿ ಮತದಾರರನ್ನು ಮತದಾರರನ್ನು ಓಲೈಸಲು ಉಚಿತ ಸೌಲಭ್ಯಗಳ ಭರವಸೆ ನೀಡುವ ರಾಜಕೀಯ ಪಕ್ಷಗಳನ್ನು ನಿಷೇಧಿಸಬೇಕೆಂದು, ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಅರ್ಜಿ ಸಲ್ಲಿಸಿದ್ದಾರೆ. ರಾಜಕೀಯ ಪಕ್ಷಗಳು ನೀಡುವ ಚುನಾವಣಾ ಪ್ರಣಾಳಿಕೆಗಳನ್ನು ನಿಯಂತ್ರಿಸಲು ಮತ್ತು ಅದರಲ್ಲಿ ನೀಡಿದ … Read more