ಅಂಬಿಗರ ಚೌಡಯ್ಯ ಜೀವನ ಚರಿತ್ರೆ |Ambigara Chowdaiya Biography in Kannada

ಅಂಬಿಗರ ಚೌಡಯ್ಯ ಜೀವನ ಚರಿತ್ರೆ, ತಂದೆ-ತಾಯಿ ಹೆಸರು, ವಚನಗಳು ಹೆಂಡತಿ ಹೆಸರು, ಅವರ ಅಂಕಿತ ನಾಮ, ಜಯಂತಿ ( Ambigara Chowdaiya Biography,(jivana charitre), parents name, Vachanagalu, ankitanaama, pen name, Jayanti in Kannada) ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರು ಒಬ್ಬ 12ನೆ ಶತಮಾನದ ವಚನಕಾರ,ಕವಿ, ಸಾಮಾಜಿಕ ವಿಮರ್ಶಕರು.ಚೌಡಯ್ಯ ಅವರು ಕೋಲಿ ಸಮುದಾಯಕ್ಕೆ ಸೇರಿದವರು. ಇವರು ತಮ್ಮ ವಿಶಿಷ್ಟವಾದ ಒರಟು ವಚನಗಳಿಗೆ ಹೆಸರುವಾಸಿ ಮತ್ತು ಬೇರೆ ವಚನಕಾರರಿಗಿಂತ ಬಿನ್ನ. ಅಂಬಿಗರ ಚೌಡಯ್ಯ ಅವರ … Read more

ಅಕ್ಕಾ ಮಹಾದೇವಿಯ ವಚನಗಳು| Akka Mahadevi Vachanagalu in Kannada

Akka Mahadevi Vachanagalu in Kannada

ಅಕ್ಕಾಮಹಾದೇವಿಯ ವಚನಗಳು( Akka Mahadevi Vachanagalu in Kannada). ಅಕ್ಕಾಮಹಾದೇವಿಯವರು ಒಬ್ಬ ವಚನಕಾರರು ಇವರ ಅಂಕಿತನಾಮ ಚೆನ್ನಮಲ್ಲಿಕಾರ್ಜುನ. ಅಕ್ಕಾಮಹಾದೇವಿಯ ವಚನಗಳು( Akka Mahadevi Vachanagalu in Kannada) ಅಂಗದೊಳಗೆ ಅಂಗವಾಗಿ, ಅಂಗವ ಲಿಂಗೈಕ್ಯವ ಮಾಡಿದೆ. ಮನದೊಳಗೆ ಮನವಾಗಿ, ಮನವ ಲಿಂಗೈಕ್ಯವ ಮಾಡಿದೆ, ಭಾವದೊಳಗೆ ಭಾವವಾಗಿ, ಭಾವವ ಲಿಂಗೈಕ್ಯವ ಮಾಡಿದೆ, ಅರಿವಿನೊಳಗೆ ಅರಿವಾಗಿ, ಅರಿವ ಲಿಂಗೈಕ್ಯವ ಮಾಡಿದೆ.ಜ್ಞಾನದೊಳಗೆ ಜ್ಞಾನವಾಗಿ, ಜ್ಞಾನವ ಲಿಂಗೈಕ್ಯವ ಮಾಡಿದೆ.ಕ್ರೀಗಳೆಲ್ಲವ ನಿಲಿಸಿ ಕ್ರಿಯಾತೀತವಾಗಿ,ನಿಃಪತಿ ಲಿಂಗೈಕ್ಯವ ಮಾಡಿದೆ,ನಾನೆಂಬುದ ನಿಲಿಸಿ, ನೀನೆಂಬುದ ಕೆಡಿಸಿ, ಉಭಯವ ಲಿಂಗೈಕ್ಯವ ಮಾಡಿದೆ,ಚೆನ್ನಮಲ್ಲಿಕಾರ್ಜುನಯ್ಯನೊಳಗೆ ನಾನಳಿದೆನಾಗಿ,ಲಿಂಗವೆಂಬ … Read more

ಬಸವಣ್ಣನವರ ಜೀವನ ಚರಿತ್ರೆ|Biography of Basavanna in Kannada

ಬಸವಣ್ಣನವರ ಜೀವನ ಚರಿತ್ರೆ ಕನ್ನಡ,ಬಸವಣ್ಣನವರ ಬಾಲ್ಯ ಜೀವನ, ಅವರ ಅಂಕಿತನಾಮ, ಅವರ ತಾಯಿ-ತಂದೆ ಹೆಸರು (Biography of Basavanna in Kannada, (Basavanna Jivana charitre), child life,ankitanama or pen name, information of Basavanna family in kannada) ಬಸವಣ್ಣನವರು ಒಬ್ಬ ಸಮಾಜ ಸುಧಾರಕ, ತತ್ವಜ್ಞಾನಿಯಾಗಿದ್ದವರು. ಇವರು ಬಿಜ್ಜಳ ಮಹಾರಾಜನ ಆಸ್ಥಾನದಲ್ಲಿ ಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಬಸವೇಶ್ವರ ಇವರು ಜಾತಿ ವ್ಯವಸ್ಥೆಯ ವಿರುದ್ಧ, ಮೂಢನಂಬಿಕೆ, ಸಾಮಾಜಿಕ ತಾರತಮ್ಯದ ವಿರುದ್ಧ ದ್ವನಿಯೇತ್ತಿ ಅತಿ ಸುಲಭವಾಗಿ ಜನರಿಗೆ ತಿಳಿಯುವಂತೆ … Read more