ಸ್ವಾಮಿ ವಿವೇಕಾನಂದರ 5 ಸ್ಪೂರ್ತಿದಾಯಕ ನುಡಿಮುತ್ತುಗಳು| 5 Inspirational Quotes of Swami Vivekananda in kannada

Swami Vivekanand quotes
Swami Vivekanand quotes

Quotes of Swami Vivekananda in kannada

  1. ಪರಿಸ್ಥಿತಿಗಳನ್ನು ಉತ್ತಮ ಪಡಿಸಲಾಗುವುದಿಲ್ಲ. ಆದರೆ ಅವುಗಳನ್ನು ಬದಲಾಗುಸುವುದರಿಂದ ನಾವು ಉತ್ತಮರಾಗುತ್ತೇವೆ.
  2. ಈ ಜಗತ್ತಿನ ಇತಿಹಾಸ ಆತ್ಮಶ್ರದ್ದೆಯನ್ನು ಹೊಂದಿದ್ದ ಕೆಲವೇ ವ್ಯಕ್ತಿಗಳ ಇತಿಹಾಸ, ಆ ಶ್ರದ್ಧೆ ಅಂತರಂಗದ ದಿವ್ಯತೆಯನ್ನು ಬಡಿದೆಬ್ಬಿಸುತ್ತದೆ, ಆಗ ನೀವೇನನ್ನು ಬೇಕಾದರೂ ಸಾಧಿಸಬಲ್ಲಿರಿ.
  3. ವಿಕಾಸವೇ ಜೀವನ, ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ, ಸ್ವಾರ್ಥವೆಲ್ಲಾ ಸಂಕೋಚ, ಆದುದರಿಂದ ಪ್ರೇಮವೆ ಬದುಕಿನ ಧರ್ಮ.
  4. ಉನ್ನತ ಆಲೋಚನೆಗಳಿಂದ, ಅತ್ಯುನ್ನತ ಆದರ್ಶಗಳಿಂದ ನಿಮ್ಮ ಮಿದುಳನ್ನು ತುಂಬಿ, ಅವುಗಳನ್ನು ಹಗಲಿರುಳೂನಿಮ್ಮ ಮುಂದಿರಿಸಿಕೊಳ್ಳಿ. ಇದರಿಂದ ಮಹತ್ಕಾರ್ಯ ಉದ್ಭವಿಸುತ್ತದೆ.
  5. ನಿಮ್ಮ ಪಾಲಿಗೆ ಬಂದ ಕರ್ತವ್ಯವನ್ನು ಮಾಡಿ ನೀವು ಶುದ್ಧ ಚಾರಿತ್ರ್ಯವನ್ನು ರೂಢಿಸಿಕೊಳ್ಳಬೇಕು. ಕರ್ತವ್ಯವನ್ನು ಮಾಡಿದರೆ ಕರ್ತವ್ಯ ಭಾರದಿಂದ ಪಾರಾಗುತ್ತೇವೆ.

Home page: thekannadanews.com

Leave a Comment

Your email address will not be published.