ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಇನಿಲ್ಲ

Gray Frame Corner

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬುಧವಾರ ಮುಂಜಾನೆ ಕಮಾಂಡ್ ಆಸ್ಪತ್ರೆಯಲ್ಲಿ ಕೊನೆಯುಸರೆಳೆದಿದ್ದಾರೆ. 

Gray Frame Corner

8 ಡಿಸೆಂಬರರಲ್ಲಿ ನಡೆದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಅಪಘಾತದಲ್ಲಿ ಭಾರತದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮತ್ತು ಇತರರನ್ನು ಬಲಿತೆಗೆದುಕೊಂಡಿತು ಇದರಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರು ಮಾತ್ರ ಬದುಕುಲಿದಿದ್ದರು.  

Gray Frame Corner

ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ವೆಲ್ಲಿಂಗ್ಟನ್‌ನ ಮಿಲಿಟರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಅವರನ್ನು  ವೆಲ್ಲಿಂಗ್‌ಟನ್‌ನ ಆಸ್ಪತ್ರೆಯಿಂದ ಐಎಎಫ್ ಕಮಾಂಡ್ ಆಸ್ಪತ್ರೆಯನ್ನೂ ಸೇರಿಸಲಾಗಿತ್ತು. ಆದರೆ ಅಲ್ಲಿ ಚಿಕ್ಸಿತೆ ಫಲಕಾರಿಯಾಗದೆ ಬುಧವಾರ ಮುಂಜಾನೆ ಆಸ್ಪತ್ರೆಯಲ್ಲಿ ಕೊನೆಯುಸರೆಳೆದಿದ್ದಾರೆ. 

Gray Frame Corner

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಹೆಚ್ಚಿನ ಮಾಹಿತಿಗಾಗಿ

Gray Frame Corner
Arrow